ಮಂಗಳೂರು: ಎ.30ರಂದು ಹಜ್ ಯಾತ್ರಿಕರಿಗೆ ಲಸಿಕೆ

Update: 2024-04-27 12:44 GMT

ಮಂಗಳೂರು, ಎ.27: ಭಾರತೀಯ ಹಜ್ ಕಮಿಟಿ ಮೂಲಕ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮವು ಎ. 30ರಂದು ಬೆಳಗ್ಗೆ 9:30ಕ್ಕೆ ಮಂಗಳೂರು ನಗರದ ಜೆಪ್ಪಿನಮೊಗರು ಯೆನೆಪೊಯ ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಹಜ್ ಕಮಿಟಿ ಸದಸ್ಯ ಸಯ್ಯದ್ ಅಶ್ರಫ್ ಅಸ್ಸಖಾಫ್ ತಂಙಳ್ ಆದೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News