ಮೇ 6ರಂದು ದ.ಕ.ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ

Update: 2024-05-04 18:02 GMT

ಸಾಂದರ್ಭಿಕ ಚಿತ್ರ

ಮಂಗಳೂರು, ಮೇ 5: ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಮೇ 6ರಂದು ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News