×
Ad

ಫೆ.11: ಬ್ಯಾರಿ ಪರಿಷತ್‌ನಿಂದ ಬ್ಯಾರಿ ಭಾಷಣ ತರಬೇತಿ

Update: 2024-02-05 21:44 IST

ಮಂಗಳೂರು, ಫೆ.5: ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಫೆ.11ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1:30ರವರೆಗೆ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ನ್ಯಾಷನಲ್ ಟ್ಯೂಟೋರಿಯಲ್ ಸಭಾಂಗಣದಲ್ಲಿ ‘ಬ್ಯಾರಿ ಭಾಷೆಯಲ್ಲಿ ಭಾಷಣ ತರಬೇತಿ ಶಿಬಿರ’ವನ್ನು ಏರ್ಪಡಿಸಲಾಗಿದೆ.

ಪ್ರವೇಶ ಉಚಿತವಾಗಿದ್ದು, ಆಸಕ್ತರು ಫೆ.9ರ ಸಂಜೆ 5ರೊಳಗೆ ಮೊ.ಸಂ: 9448620793/9845499527ನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದು ಎಂದು ಪರಿಷತ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ನಡುಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News