×
Ad

ಫೆ.13: ಕಂಕನಾಡಿ ನಗರ ಠಾಣೆಯಲ್ಲಿ ವಾಹನಗಳ ಹರಾಜು

Update: 2025-02-12 21:51 IST

ಮಂಗಳೂರು,ಫೆ.12: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ 2019ರ ಪ್ರಕರಣಕ್ಕೆ ಸಂಬಂಧಿಸಿ ಸ್ವಾಧೀನಪಡಿಸಲಾದ ದ್ವಿಚಕ್ರ ವಾಹನವನ್ನು ನ್ಯಾಯಾಲಯದ ಆದೇಶದ ಮೇರೆಗೆ ಫೆ.13ರಂದು ಮಧ್ಯಾಹ್ನ 12ಕ್ಕೆ ಬಹಿರಂಗ ಹರಾಜು ಮಾಡಲಾ ಗುವುದು ಎಂದು ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News