×
Ad

ಜೂ.13: ಉಸ್ತುವಾರಿ ಸಚಿವರು ದ.ಕ.ಜಿಲ್ಲೆಗೆ ಭೇಟಿ

Update: 2025-06-10 21:27 IST

ಮಂಗಳೂರು, ಜೂ.10: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.13ರಂದು ಬೆಳಗ್ಗೆ 9ಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12:45ಕ್ಕೆ ಹೈದರಾಬಾದ್‌ಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News