ಸೆ.16ರ ಕಾರ್ಯಕ್ರಮ ಮುಂದೂಡಿಕೆ
Update: 2025-09-15 21:49 IST
ಮಂಗಳೂರು, ಸೆ.15: ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಸೆ.16ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಿಗದಿಯಾಗಿದ್ದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.