×
Ad

ಜು.17ರಂದು ಸುಳ್ಯ ತಾಲೂಕಿನಲ್ಲಿ ಶಾಲೆಗಳಿಗೆ ರಜೆ

Update: 2025-07-16 21:59 IST

ಸುಳ್ಯ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಜು.17 ರಂದು ರಜೆ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News