×
Ad

ಸೆ.18ರಂದು ಉಚಿತ ಮಧುಮೇಹ ಚಿಕಿತ್ಸಾ ಶಿಬಿರ

Update: 2025-09-17 21:46 IST

ಮಂಗಳೂರು, ಸೆ.17: ಹೊಯ್ಗೆ ಬೈಲ್‌ನಲ್ಲಿರುವ ಎಸ್ ಸಿ ಎಸ್ ಸಮೂಹ ಸಂಸ್ಥೆಗಳ ಅಂಗ ಸಂಸ್ಥೆ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಂದ ದಿನಾಂಕ ಸೆ.18ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಮಧುಮೇಹ ಚಿಕಿತ್ಸಾ ಶಿಬಿರ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ 9008137091 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News