×
Ad

ಫೆ.21: ಕದ್ರಿ ಟೋಲ್‌ಗೇಟ್ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Update: 2025-02-20 20:58 IST

ಮ0ಗಳೂರು: ಕದ್ರಿ ಉಪಕೇಂದ್ರದಿಂದ ಹೊರಡುವ ಕದ್ರಿ ಟೋಲ್‌ಗೇಟ್ ಫೀಡರ್ ವ್ಯಾಪ್ತಿಯ ನಂತೂರು, ಕರಾವಳಿ ಲೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆ.21ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗು ತ್ತದೆ ಎಂದು ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News