×
Ad

ಡಿ.24: ರಾಜ್ಯ ಗೃಹ ಸಚಿವರ ಪ್ರವಾಸ

Update: 2023-12-23 18:57 IST

ಮಂಗಳೂರು: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಡಿ.24ರಂದು ದ.ಕ. ಮತ್ತು ಉತ್ತರ ಕನ್ನಡ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.

ಬೆಳಗ್ಗೆ 10:30ಕ್ಕೆ ಮಂಗಳೂರಿಗೆ ಆಗಮಿಸುವರು. 10:45ಕ್ಕೆ ಪುರಭವನದಲ್ಲಿ ನಡೆಯುವ ಆದಿ ದ್ರಾವಿಡ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಬಳಿಕ ಭಟ್ಕಳಕ್ಕೆ ತೆರಳುವರು. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡುವರು. ಡಿ.25ರಂದು ಪೂ.11ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News