×
Ad

ಜ.24: ಮೇಯರ್ ಫೋನ್ ಇನ್ ಕಾರ್ಯಕ್ರಮ

Update: 2025-01-23 21:50 IST

ಮಂಗಳೂರು,ಜ.23: ಮಂಗಳೂರು ಮಹಾನಗರಪಾಲಿಕೆಯಲ್ಲಿ ನೇರ ಫೋನ್ ಇನ್ ಕಾರ್ಯಕ್ರಮವು ಜ.24ರ ಪೂ.11ರಿಂದ ಮಧ್ಯಾಹ್ನ 12ರವರೆಗೆ ನಡೆಯಲಿದೆ.

ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂ.ಸಂ:0824-2220301/0824-2220318ನ್ನು ಸಂಪರ್ಕಿಸುವಂತೆ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News