×
Ad

ಜು.25: ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2025-07-21 19:24 IST

ಮಂಗಳೂರು, ಜು.21: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 6:55 ಮಂಗಳೂರು ವಿಮಾನ ನಿಲ್ದಾಣ ಆಗಮನ, 8- ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕ ರಿಂದ ಅಹವಾಲು ಸ್ವೀಕಾರ, 10:30 - ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾ ಲೋಚನಾ ಸಭೆ, ಮಧ್ಯಾಹ್ನ 3 - ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಭೇಟಿ ಮತ್ತು ಕಾರ್ಯಕರ್ತ ರೊಂದಿಗೆ ಸಭೆ, ಸಂಜೆ 4 - ಉರ್ವಾಸ್ಟೋರ್ ಶ್ರೀ ಡಿ ದೇವರಾಜ ಅರಸು ಭವನ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, 5:30- ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ಪೀಕಾರ, ರಾತ್ರಿ 10:45 - ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News