×
Ad

ಜು.26: ವಿವಿಧೆಡೆ ವಿದ್ಯುತ್ ನಿಲುಗಡೆ

Update: 2024-07-24 19:48 IST

ಮಂಗಳೂರು : ಕುಲಶೇಖರ ಉಪಕೇಂದ್ರದಿಂದ ಹೊರಡುವ ಇಂಡಸ್ಟ್ರಿಯಲ್ ಫೀಡರ್ ಮತ್ತು ದತ್ತನಗರ ಫೀಡರ್‌ನಲ್ಲಿ ಜು. 26ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಬಿಕರ್ನಕಟ್ಟೆ, ಕಲಾಯಿ ಕಂಡೆಟ್ಟು, ಜಯಶ್ರೀಗೇಟ್, ನಾಯ್ಗರಲೇನ್, ದತ್ತನಗರ, ಮೇಕೆದಗುಡ್ಡೆ, ವಲ್ಲಿ ಕಾಂಪೌಂಡ್, ಪದವು, ಶರ್ಬತ್ ಕಟ್ಟೆ, ಇಂಡಸ್ಟ್ರಿಯಲ್ ಎಸ್ಟೇಟ್ ಏರಿಯಾ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News