ಜೂ.26: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ
Update: 2025-06-25 21:55 IST
ಬೆಳ್ತಂಗಡಿ: ತಾಲೂಕಿನಾದ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ.26ರ ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.