ಆ.26: ದೇವ್‌ದಾಸ್ ಕಾಪಿಕಾಡ್ ಪ್ರೆಸ್‌ಕ್ಲಬ್ ಗೌರವ ಅತಿಥಿ
Update: 2025-08-22 23:22 IST
ಮಂಗಳೂರು: ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಆ.26ರಂದು ಪೂ.11:30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ದೇವದಾಸ ಕಾಪಿಕಾಡ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಸುಶ್ಮಿತಾ ಎಸ್.ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸುವರು ಎಂದು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.