×
Ad

ಸೆ.28: ಪ್ರಸಾದ್ ನೇತ್ರಾಲಯದಲ್ಲಿ ಕಣ್ಣಿನ ತಪಾಸಣಾ ಶಿಬಿರ

Update: 2025-09-27 20:11 IST

ಮಂಗಳೂರು, ಸೆ.27: ಇಂಜಿನಿಯರ್ ದಿನಾಚರಣೆ ಅಂಗವಾಗಿ ನಗರದ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವತಿಯಿಂದ ಇಂಜಿನಿಯರ್‌ಗಳು ಮತ್ತವರ ಕುಟುಂಬದ ಸದಸ್ಯರಿಗಾಗಿ ಸೆ.28ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 12:30ರವರೆಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ: 9513586565ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News