×
Ad

ಜು.29: ನವೋದಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ

Update: 2024-07-26 22:37 IST

ಕೊಣಾಜೆ: ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ 2024-25 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಗಣಿತ, ಭೌತಶಾಸ್ತ್ರ, ಕಂಪ್ಯೂಟರ್ ಸಯನ್ಸ್ ಶಿಕ್ಷಕರ‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯಾ ವಿಷಯದಲ್ಲಿ ಎಂಎಸ್ಸಿ ಹಾಗೂ ಬಿ.ಇಡಿ ಅರ್ಹತೆಯೊಂದಿಗೆ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಯೊಂದಿಗೆ ಜುಲೈ 29 ರಂದು ಮುಡಿಪು ನವೋದಯ ವಿದ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನ ಪ್ರಕ್ರಿಯೆಯಲ್ಲಿ ಹಾಜರಾಗುವಂತೆ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 08255261300 ಅನ್ನು ಸಂಪರ್ಕಿಸ ಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News