×
Ad

ಆ.29ರಂದು ರಕ್ತದಾನ ಶಿಬಿರ

Update: 2025-08-24 20:45 IST

ಉಡುಪಿ, ಆ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ - ಕುಂದಾಪುರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ಆ.29ರಂದು ಬೆಳಗ್ಗೆ 9.30ಕ್ಕೆ ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News