×
Ad

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರ ಪ್ರಯಾಣ; ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

Update: 2025-07-14 11:30 IST

ಮಂಗಳೂರು: ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ತಲುಪಿದ ಪ್ರಯುಕ್ತ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಬಸ್ ಗಳಿಗೆ ಪೂಜಾ ಕಾರ್ಯಕ್ರಮ ಇಂದು ನಡೆಯಿತು.

ಈ ಸಂದರ್ಭ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ ಆರ್ ಲೋಬೊ ಮತ್ತಿತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News