×
Ad

ಅ.6: ಸಚಿವ ಮಧು ಬಂಗಾರಪ್ಪ ದ.ಕ.ಜಿಲ್ಲೆಗೆ ಭೇಟಿ

Update: 2025-10-05 20:57 IST

ಮಂಗಳೂರು: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪಅ.6ರಂದು ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅ.6ರಂದು ಪೂ.11ಕ್ಕೆ ನಗರದ ಪುರಭವನದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಎಂ.ಎ. ಗಪೂರ್‌ರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News