×
Ad

ಆಲದಪದವು ನೂರುಲ್ ಇಸ್ಲಾಂ ಮದರಸದಲ್ಲಿ 79 ನೇ ಸ್ವಾತಂತ್ರ್ಯೋತ್ಸವ

Update: 2025-08-15 14:59 IST

ಬಂಟ್ವಾಳ : ಆಲದಪದವು ನೂರುಲ್ ಇಸ್ಲಾಂ ಮದರಸ ಮತ್ತು ಮಸ್ಜಿದ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಹಿರಿಯರಾದ ಪುತ್ತುಮೋನು ಬಸ್ತಿಕೋಡಿ ಧ್ವಜಾರೋಹಣ ನೆರವೇರಿಸಿದರು.

ಮಸೀದಿ ಅಧ್ಯಕ್ಷ ಅನಿತಾ ದರ್ಬಾರ್ ಹಂಝ ಬಸ್ತಿಕೋಡಿ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಮಸೀದಿ ಇಮಾಮ್ ಅಬೂಬಕ್ಕರ್ ಸಿದ್ದೀಕ್ ಮಹ್ದಾನಿ ಶುಭ ಹಾರೈಸಿದರು.

ಮಸೀದಿ ಉಪಾಧ್ಯಕ್ಷ ಸಿರಾಜ್ ಬಸ್ತಿಕೋಡಿ, ಕೊಶಾಧಿಕಾರಿ ಇಮ್ರಾನ್ ಬಸ್ತಿಕೋಡಿ, ಹಾಜಿ ಅಬ್ದುಲ್ ರಹಿಮಾನ್, ಬಸೀರ್ ಪಾಲ್ಕೆ, ಅಬ್ಬು ನಡಾಯಿ, ಮದ್ರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News