×
Ad

2025ನೇ ಸಾಲಿನ ಹಜ್ಜ್ ಯಾತ್ರೆಗೆ ಅರ್ಜಿ ಸಲ್ಲಿಕೆ ಆರಂಭ

Update: 2024-08-13 22:49 IST

ಮಂಗಳೂರು: 2025ನೇ ಸಾಲಿನ ಹಜ್ಜ್ ಯಾತ್ರೆ ಕೈಗೊಳ್ಳಲು ಇಚ್ಚಿಸುವವರು ಆ. 13ರಿಂದ ಸೆ.9ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವರು ಜ.15, 2026ರ ಮೇಲ್ಪಟ್ಟ ವ್ಯಾಲಿಡಿಟಿ ಇರುವ ಪಾಸ್ಪೋರ್ಟ್ ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಕಚೇರಿಯನ್ನು ಸಂಪರ್ಕಿಸಬಹುದೆಂದು ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್  ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಿಸಬೇಕಾದ ಸಂಖ್ಯೆ 9916647651, 9019144555

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News