ಅಲ್ಪಸಂಖ್ಯಾತರ ಪಿಎಚ್‌ಡಿ ಫೆಲೋಶಿಪ್‌ಗೆ ಅರ್ಜಿ ಆಹ್ವಾನ
Update: 2023-11-18 19:37 IST
ಮಂಗಳೂರು: ಎಂ.ಫಿಲ್ ಮತ್ತು ಪಿಎಚ್‌ಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ನ.30 ರೊಳಗೆ ವೆಬ್‌ಸೈಟ್: