ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಸಿಫ್ ಬಜಾಲ್ ಆಯ್ಕೆ
Update: 2025-02-08 08:30 IST
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಸಿಫ್ ಬಜಾಲ್ ರವರು ಆಯ್ಕೆಗೊಂಡಿದ್ದಾರೆ .
2024 ಆಗಸ್ಟ್ 20 ರಿಂದ ಸಪ್ಟೆಂಬರ್ 20 ರವರೆಗೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆ ನಡೆದಿದ್ದು, ಇದರಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ ಆಸಿಫ್ ಬಜಾಲ್ ರವರು ಬಾರಿ ಅಂತರದಲ್ಲಿ ಜಯಗಳಿಸಿದ್ದಾರೆ.
ಮತ ಚಲಾಯಿಸಿದ ಪ್ರತಿಯೊಬ್ಬರಿಗೂ ಆಸಿಫ್ ಬಜಾಲ್ ರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.