×
Ad

ಆ.30: ದ.ಕ. ಜಿಲ್ಲಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

Update: 2025-08-29 23:07 IST

ಮಂಗಳೂರು, ಆ.29: ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.



 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News