×
Ad

ಆ.31: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ

Update: 2023-08-28 23:03 IST

ಮಂಗಳೂರು, ಆ.28: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆಯು ಆ.31ರ ಅಪರಾಹ್ನ 3ಕ್ಕೆ ಪಕ್ಷದ ಜಿಲ್ಲಾ ಕಚೇರಿಯ 3ನೇ ಮಹಡಿಯಲ್ಲಿ ನಡೆಯಲಿದೆ.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು, ಜಿಲ್ಲಾ ಘಟಕದ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು ಭಾಗವಹಿಸುವಂತೆ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News