×
Ad

ಮಾರ್ಕ್ ಸೇರಾರಿಗೆ ಮುಖ್ಯಮಂತ್ರಿ ಪದಕ ಪ್ರದಾನ

Update: 2023-09-23 21:26 IST

ಮಂಗಳೂರು, ಸೆ.23: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಮಂಗಳೂರು ಘಟಕದ ಸೀನಿಯರ್ ಪ್ಲಟೂನ್ ಕಮಾಂಡರ್ ಮಾರ್ಕ್‌ಸೇರಾ ಅವರಿಗೆ 2021ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.

ಶುಕ್ರವಾರ ಗೃಹಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿಯಲ್ಲಿ ಪ್ರದಾನ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News