×
Ad

ಬನ್ನೂರು | ಆಟೊ ರಿಕ್ಷಾ ಚಾಲಕ ಆತ್ಮಹತ್ಯೆ

Update: 2025-11-30 00:01 IST

ಪುತ್ತೂರು, ನ.29: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಶನಿವಾರ ನಡೆದಿದೆ.

ಆಟೊ ರಿಕ್ಷಾ ಚಾಲಕ ಬನ್ನೂರು ನಿವಾಸಿ ಮೋಹನ್(57) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News