×
Ad

ಬಾರೆಬೆಟ್ಟು | ಸಿಡಿಲು ಬಡಿದು ಮನೆಗೆ ಹಾನಿ

Update: 2025-11-18 23:41 IST

ವಿಟ್ಲ, ನ.18: ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ.

ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವಿನ ಕಿವಿಗೆ ಗಾಯವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News