ಜುಮಾದಿಲ್ ಅವ್ವಲ್ ತಿಂಗಳು ಆರಂಭ
Update: 2023-11-14 19:19 IST
ಸಾಂದರ್ಭಿಕ ಚಿತ್ರ
ಮಂಗಳೂರು: ನವೆಂಬರ್ 14ರ ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ಜುಮಾದಿಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ ಎಂದು ನಗರದ ಬಂದರ್ ಮಸ್ಜಿದ್ ಝೀನತ್ ಭಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಮಾಹಿತಿ ನೀಡಿದ್ದಾರೆ.