×
Ad

ಬೇಕಲ ಉಸ್ತಾದರ 3ನೇ ಆಂಡ್ ನೇರ್ಚೆ, ಸ್ವಲಾತ್ ವಾರ್ಷಿಕೋತ್ಸವ

Update: 2023-08-25 15:46 IST

ಕೊಣಾಜೆ: ಬೇಕಲ ಉಸ್ತಾದರ 3ನೇ ಆಂಡ್ ನೇರ್ಚೆ ಹಾಗೂ ಸ್ವಲಾತ್ ವಾರ್ಷಿಕೋತ್ಸವ ಆ. 26 ಹಾಗೂ 27ರಂದು ಮರಿಕ್ಕಳ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.

ಸ್ವಲಾತ್ ವಾರ್ಷಿಕ ಪ್ರಯುಕ್ತ ಆ. 26ರಂದು ರಾತ್ರಿ 7.30ಕ್ಕೆ ಅಸಯ್ಯಿದ್ ಝೈನುಲ್ ಅಬಿದ್ ಜಮಲುಲೈಲಿ ತಂಙಳ್ ಕಾಜೂರು ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ರಫೀಕ್ ಸಅದಿ ದೇಲಂಪಾಡಿ ಉಪನ್ಯಾಸ ನೀಡಲಿದ್ದಾರೆ.  ಉಪಸ್ಥಿತಿಯಲ್ಲಿ ನಡೆಯಲಿದೆ

ಆ. 27ರಂದು ಬೆಳಗ್ಗೆ 9.00ರಿಂದ ಆಂಡ್ ನೇರ್ಚೆ ಕಾರ್ಯಕ್ರಮದಲ್ಲಿ ಮರಿಕ್ಕಳ ಜುಮಾ ಮಸೀದಿ ಮುದರ್ರಿಸ್ ಅಬ್ಬಾಸ್ ಸಖಾಫಿ ಅಲ್ ಹಿಕಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News