×
Ad

ಬೆಳ್ತಂಗಡಿ: ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ

Update: 2025-07-30 11:04 IST

ಬೆಳ್ತಂಗಡಿ: ಹಲವು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆಗಾಗಿ ದೂರುದಾರ ಬುಧವಾರ 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ‌.

ಎಸ್.ಐ.ಟಿ ಕಚೇರಿಗೆ ಐಪಿಎಸ್ ಅನುಚೇತ್, ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರು ಕೆ.ಎಮ್.ಸಿ ವೈದ್ಯರ ತಂಡ, ಎಫ್ಎಸ್ಎಲ್ ತಂಡ, ಐ.ಎಸ್.ಡಿ ಹಾಗೂ ಇತರ ಅಧಿಕಾರಿಗಳು ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News