×
Ad

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Update: 2025-08-25 12:53 IST

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಮ್.ಡಿ ಆ.25 ರಂದು ಮತ್ತೆ ಎರಡನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ವಕೀಲರ ಜೊತೆ ಕಾರಿನಲ್ಲಿ ಬಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News