×
Ad

ಬಾಲಕ ನಾಪತ್ತೆ: ಪ್ರಕರಣ ದಾಖಲು

Update: 2025-09-16 19:00 IST

ಮಂಗಳೂರು, ಸೆ.16: ನಗರದ ಕುದ್ರೋಳಿ ಬೆಂಗ್ರೆ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿನಿಂದ ವಾಸಮಾಡಿ ಕೊಂಡಿದ್ದ ಬಿಹಾರ ಮೂಲದ ಬಬ್ಲು ಕುಮಾರ್ (16) ವಷರ್ ಎಂಬುವವರು ಸೆ.8ರಂದು ಸಂಜೆ 4 ಗಂಟೆಗೆ ಮನೆಯಿಂದ ಹೋದವರು ಕಾಣೆಯಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪಣಂಬೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News