×
Ad

ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Update: 2025-08-07 22:46 IST

ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಜೆರೋಮ್ ಬರ್ಬೋಜಝಾ ಎಂಬವರು‌ ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 296, ಬಿ.ಎನ್.ಎಸ್. 2023ರಂತೆ‌ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News