×
Ad

ಸಿಬಿಎಸ್‌ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್: ಗೊನ್ಝಾಗ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Update: 2023-10-26 22:28 IST

ಮಂಗಳೂರು, ಅ.26: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು 2023ರ ಅಕ್ಟೋಬರ್ 19 ರಿಂದ 22 ರವರೆಗೆ ಕರ್ನಾಟಕದ ಕಲಬುರಗಿಯಲ್ಲಿ ನಡೆದ ಸಿಬಿಎಸ್‌ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

6 ನೇ ತರಗತಿ ವಿದ್ಯಾರ್ಥಿನಿ ತಸ್ಮಯಿ ಶೆಟ್ಟಿ 1000 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನೂ, 6ನೇ ತರಗತಿ ವಿದ್ಯಾರ್ಥಿ ಯುವರಾಜ್ ಡಿ ಕುಂದರ್ 300 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನು ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News