×
Ad

ಮೇ 30ರಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಂಗಳೂರು ಜಿಲ್ಲೆಗೆ

Update: 2025-05-29 21:30 IST

ಕೆ.ವಿ.ಪ್ರಭಾಕರ್ 

ಮಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮೇ 30ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 30ರಂದು  ಬೆಳಿಗ್ಗೆ 9ಗಂಟೆಗೆ ಮಂಗಳೂರು ವ್ಯಾನಿಟಿ ಪಾರ್ಕ್ ’’ಗ್ರೀನ್ ಮತ್ತು ಕ್ಲೀನ್ ಮಂಗಳೂರು‘‘ಉದ್ಘಾಟನೆ, 9:30 ಗಂಟೆಗೆ ಬಿಜೈ ಕಾಪಿಕಾಡ್ ಸರಕಾರಿ ಅಂಗನವಾಡಿ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ, 11ಗಂಟೆಗೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ರಾತ್ರಿ 7:15 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News