×
Ad

ಧರ್ಮಸ್ಥಳ ಪ್ರಕರಣ | 11ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಅಸ್ಥಿಪಂಜರ

Update: 2025-08-05 14:32 IST

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಆ.5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

12ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News