ನ.11ರಂದು ದಿಶಾ ಸಭೆ
Update: 2025-11-10 18:55 IST
ಮಂಗಳೂರು, ನ.10: ದ.ಕ.ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಯ ಸಭೆಯು ನ.11ರಂದು ಬೆಳಗ್ಗೆ 10:30ಕ್ಕೆ ಸಂಸದ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.