×
Ad

ಕೊಳತ್ತಮಜಲು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಗಾಯಾಳುವನ್ನು ಭೇಟಿಯಾದ ದ.ಕ.ಖಾಝಿ

Update: 2025-05-30 22:19 IST

ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊಳತ್ತಮಜಲು ಖಲಂದರ್ ಶಾಫಿಯನ್ನು ದ.ಕ.ಖಾಝಿ ಶೈಖುನಾ ತ್ವಾಕ ಅಹ್ಮದ್ ಮುಸ್ಲಿಯಾರ್ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭ ಎಸ್.ಎಂ. ರಶೀದ್ ಹಾಜಿ, ಮಾಜಿ ಮೇಯರ್ ಕೆ.ಅಶ್ರಫ್, ಸೆಂಟ್ರಲ್ ಮುಸ್ಲಿಮ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News