ಪುತ್ತೂರು ಬ್ಲಾಕ್ ಕಾಂಗ್ರೆಸ್ ಗೆ ಆಯ್ಕೆ
Update: 2025-07-27 22:30 IST
ಮೊಹಮ್ಮದ್ ಶರೀಫ್
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೊಹಮ್ಮದ್ ಶರೀಫ್ ಕೊಯಿಲ ಅವರನ್ಮು ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್ ಅವರ ಆದೇಶದ ಮೇರೆಗೆ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅವರ ಶಿಫಾರಸ್ಸು ಮೇರೆಗೆ ಮೊಹಮ್ಮದ್ ಶರೀಫ್ ಕೊಯಿಲ ಅವರನ್ನು ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಅಜಾದ್ ಅವರು ನೆಮಕಗೊಳಿಸಿ ಆದೇಶಿಸಿದ್ದಾರೆ.