×
Ad

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ

Update: 2025-07-26 21:26 IST

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಶನಿವಾರ ಇ ಮೇಲ್ ಮೂಲಕ ಹುಸಿ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಇ ಮೇಲ್ ಮೂಲಕ ಬಂದ ಬೆದರಿಕೆಯ ಹಿನ್ನೆಲೆಯಲ್ಲಿ ವಿಶೇಷ ತಪಾಸಣೆ ನಡೆಸಲಾಯಿತು. ಆದರೆ ಇದೊಂದು ಹುಸಿ ಬೆದರಿಕೆ ಎಂಬುದನ್ನು ಬಳಿಕ ಖಚಿತಪಡಿಸಿಕೊಳ್ಳಲಾಯಿತು. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News