×
Ad

ಹಜ್: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Update: 2024-09-09 22:28 IST

ಮಂಗಳೂರು, ಸೆ.9: 2025ನೇ ಸಾಲಿನ ಹಜ್ಜ್‌ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆ. 23ರವರೆಗೆ ವಿಸ್ತರಿಸಲಾಗಿದೆ‌. ಅರ್ಜಿ ಸಲ್ಲಿಸಲು ಇಚ್ಛಿಸುವ ಯಾತ್ರಾರ್ಥಿಗಳು 15-01-2026ರ ಮೆಲ್ಪಟ್ಟ ವ್ಯಾಲಿಡಿಟಿ ಇರುವ ಪಾಸ್ ಪೋರ್ಟ್ ಹೊಂದಿರ ಬೇಕೆಂದು ಕೇಂದ್ರ ಸರಕಾಸರದ ಮಿನಿಸ್ಟ್ರಿ ಆಫ್ ಮೈನಾರಿಟಿ ಅಪೇರ್ಸ್ ಆದೇಶ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9916647651/

9019144555 ನ್ನು ಸಂಪರ್ಕಿಸಬಹುದು ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News