×
Ad

ನ.29ರಂದು ಹಸನಬ್ಬ ಚಾರ್ಮಾಡಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

Update: 2023-11-26 18:11 IST

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.29ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸಮಾಜ ಸೇವಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.

ವಿ ಫೋರ್ ನ್ಯೂಸ್ ನ ವ್ಯವಸ್ಥಾಪಕ ಲಕ್ಷ್ಮಣ ಕುಂದರ್ ಕಾರ್ಯಕ್ರಮ ಉದ್ಘಾಟಿಸುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News