×
Ad

ಹಾಜಿ ಕೆಎಸ್ ಮಸೂದ್ ರನ್ನು ಭೇಟಿಯಾಗಿ ಕ್ರಿಸ್ಮಸ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಐವನ್ ಡಿಸೋಜಾ

Update: 2024-12-15 17:01 IST

ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರು, ಮಾಜಿ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಹಾಜಿ ಕೆ ಎಸ್ ಮೊಹಮ್ಮದ್ ಮಸೂದ್ ಅವರನ್ನು ಭೇಟಿ ಮಾಡಿ ಕ್ರಿಸ್ಮಸ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಈ ವೇಳೆ ಮೊಹಮ್ಮದ್ ಮಸೂದ್ ಅವರು ಐವನ್ ಡಿಸೋಜಾರಿಗೆ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಡಾ. ಮೊಹಮ್ಮದ್ ಆರೀಫ್ ಮಸೂದ್ ಹಾಗು ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News