×
Ad

ಜ.10: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರಿಗೆ ಭೇಟಿ

Update: 2026-01-09 19:56 IST

ಮಂಗಳೂರು,ಜ.9: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜ.10ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ.

ಬೆಳಗ್ಗೆ 9:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನಕ್ಕೆ ಆಗಮನ, ಮಧ್ಯಾಹ್ನ 12ಕ್ಕೆ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆ (ಅತ್ತಾವರದ ಹೋಟೆಲ್ ಅವತಾರ್‌ನಲ್ಲಿ), ಸಂಜೆ 5:30ಕ್ಕೆ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮ, ಸಂಜೆ 7ಕ್ಕೆ ನರಿಂಗಾನದಲ್ಲಿ ಲವಕುಶ ಜೋಡುಕರೆ ಕಂಬಳ ಕಾರ್ಯಕ್ರಮ, ರಾತ್ರಿ 8:30ಕ್ಕೆ ಅಂಬ್ಲಮೊಗರು ಗ್ರಾಮದ ಕುಂಡೂರು ಜಮಾ ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಜ.11ರಂದು ಪೂ.11:20ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News