ಕಡಬ: ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದು ಸವಾರ ಮೃತ್ಯು
Update: 2024-11-02 11:22 IST
ಕಡಬ, ನ.02. ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.