×
Ad

ಕಲ್ಲಾಪು: ಬ್ಲಡ್ ಹೆಲ್ಪ್ ಲೈನ್ ವತಿಯಿಂದ ಬೃಹತ್ ರಕ್ತದಾನ, ಉಚಿತ ಕಣ್ಣು ತಪಾಸಣಾ ಶಿಬಿರ

Update: 2024-03-04 12:06 IST

ಉಳ್ಳಾಲ: ಬ್ಲಡ್ ಹೆಲ್ಪ್ ಲೈನ್ ಕಲ್ಲಾಪು  ಇದರ ವತಿಯಿಂದ ಯೇನಪೋಯ ಮೆಡಿಕಲ್ ಕಾಲೇಜು, ಕೆ.ಎಂ.ಸಿ ಮತ್ತು ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು  ಭಾನುವಾರ ಕಲ್ಲಾಪು  ಆಝಾದ್ ಮೈದಾನದಲ್ಲಿ ನಡೆಯಿತು.

 500ಕ್ಕಿಂತಲೂ ಹೆಚ್ಚು ದಾನಿಗಳು ಬಂದು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಹಾಗೆಯೇ 600 ಕ್ಕಿಂತಲೂ ಹೆಚ್ಚು ಜನರಿಗೆ ಉಚಿತವಾಗಿ ಕಣ್ಣಿನ ತಪಾಸನೆಯನ್ನು ಮಾಡಲಾಯಿತು. 350 ಜನರಿಗೆ ಉಚಿತ ಕನ್ನಡಕ ಹಾಗೂ 65 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ವೈದ್ಯರು ಸಲಹೆ ನೀಡಿದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News