×
Ad

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ: ರಮಾನಾಥ ರೈ

Update: 2026-02-01 22:16 IST

ಮಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ. ಅದರಲ್ಲೂ ಕರಾವಳಿ ಕರ್ನಾಟಕಕ್ಕೆ ಏನನ್ನು ನೀಡಲಾಗಿಲ್ಲ. ದೇಶಕ್ಕೆ ಗರಿಷ್ಠ ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಕಡಿಮೆ ಅನುದಾನವನ್ನು ಘೋಷಿಸಿದೆ. ಇದೊಂದು ದೂರದೃಷ್ಟಿ ಇಲ್ಲದ ನಿರಾಶದಾಯಕ ಬಜೆಟ್ ಆಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News