×
Ad

ನ.4: ಕಾಸರಗೋಡು ಕನ್ನಡ ಗ್ರಾಮೋತ್ಸವ

Update: 2023-11-02 19:46 IST

ಮಂಗಳೂರು: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ), ಕನ್ನಡ ಗ್ರಾಮ ಕಾಸರಗೋಡು ಇದರ ೩೩ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ಶಿವರಾಮ ಕಾಸರಗೋಡು ಅವರ 58ನೇ ಜನ್ಮ ದಿನಾಚರಣೆ ಹಾಗೂ ಕನ್ನಡ ಗ್ರಾಮೋತ್ಸವವು ನ.4ರಂದು ಸಂಜೆ 4ಕ್ಕೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News